WhatsApp Group
Join Now
ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಕ್ಕೆ ಇಂದು ಕರ್ನಾಟಕದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಇವರು ಭೇಟಿ ನೀಡಿದ್ದರು. ಹಾಗೆ ಅವರು ಗೋಶಾಲೆಗೆ ಭೇಟಿ ನೀಡಿ ಗೋವಿನ ಪೂಜೆ ಕೂಡ ಮಾಡಿದರು. ಹಾಗೆ ಬಿ.ಸಿ ನಾಗೇಶ್ ಅವರು ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ದೂರದರ್ಶಿತ್ವವನ್ನು ಸ್ಮರಿಸಿದ ಅವರು ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಪರಿಕಲ್ಪನೆ ಕುರಿತು ಅಭಿಮಾನ ವ್ಯಕ್ತಪಡಿಸಿದರು.
READ THIS : ಮತ್ತೊಮ್ಮೆ ಹವ್ಯಕ ಮಹಾಸಭಾ ಅಧ್ಯಕ್ಷರಾದ ಡಾ. ಗಿರಿಧರ್ ಕಜೆ