May 26, 2026

Sri Rama

ಶ್ರೀ ರಾಮ ಅವರು ನಾಲ್ಕು ವರ್ಷದ ಅನುಭವ ಹೊಂದಿರುವ ಅನುಭವಸಂಪನ್ನ ಪತ್ರಕರ್ತ. ತಾಜಾ ಸುದ್ದಿ, ಟ್ರೆಂಡಿಂಗ್ ಕಥೆಗಳು ಹಾಗೂ ಅವುಗಳ ವಿಶ್ಲೇಷಣೆಯನ್ನು ನಿಖರವಾಗಿ ಓದುಗರಿಗೆ ತಲುಪಿಸುವಲ್ಲಿ ಅವರಿಗೆ ವಿಶೇಷ ಪರಿಣತಿ ಇದೆ. ರಾಜಕೀಯ ಸೇರಿದಂತೆ ಹಲವು ವಿಷಯಗಳಿಂದ ಸುದ್ದಿ ಸಂಗ್ರಹಣೆ, ವರದಿಗಾರಿಕೆ ಮತ್ತು ಸಂದರ್ಶನಗಳಲ್ಲಿ ಶ್ರೀ ರಾಮ ಉತ್ತಮ ನೈಪುಣ್ಯ ಪ್ರದರ್ಶಿಸಿದ್ದಾರೆ.
ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ನಡೆದ ಹೃದಯವಿದ್ರಾವಕ ಘಟನೆಯೊಂದು ಮಾನವೀಯತೆಯನ್ನು ಕದಡಿ ಹಾಕಿದೆ. ಪತಿ ನಡೆಸಿದ ಕ್ರೂರ ಹಲ್ಲೆಯಿಂದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಕೆಯ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಪಂಡರಹಳ್ಳಿ ಕ್ಯಾಂಪ್‌ನಲ್ಲಿ ನಡೆದ ಭೀಕರ ಕುಟುಂಬ ದುರಂತವು ಇಡೀ ಪ್ರದೇಶವನ್ನು ಆಘಾತಕ್ಕೆ ಒಳಪಡಿಸಿದೆ. ಲವ್...
ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಂಡು ಸೈಬರ್ ಅಪರಾಧಿಗಳು ಯುವಕನೊಬ್ಬನನ್ನು ಯಾಮಾರಿಸಿದ ಬೆಚ್ಚಿಬೀಳಿಸುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡೇಟಿಂಗ್ ಆ್ಯಪ್‌ನಲ್ಲಿ ಸೃಷ್ಟಿಸಿದ್ದ ನಕಲಿ...
ಭಾರತೀಯ ಸೇನೆ ಮತ್ತೊಮ್ಮೆ ಜಾಗತಿಕ ರಕ್ಷಣಾ ಕ್ಷೇತ್ರದಲ್ಲಿ ಇತಿಹಾಸ ನಿರ್ಮಿಸಿದೆ. ರಾಮ್‌ಜೆಟ್ ಶಕ್ತ ಆರ್ಟಿಲರಿ ಶೆಲ್‌ಗಳನ್ನು ಕಾರ್ಯಾಚರಣೆಗೆ ನಿಯೋಜಿಸಿದ ವಿಶ್ವದ ಮೊದಲ ಸೇನೆ...
ಹೊಸ ವರ್ಷ ಆರಂಭವಾಗುತ್ತಿದ್ದಂತೆ ಭವಿಷ್ಯದ ಕುರಿತು ಕುತೂಹಲ ಹೆಚ್ಚಾಗುವುದು ಸಹಜ. ಕಳೆದ ಕೆಲವು ವರ್ಷಗಳಿಂದ ಜಗತ್ತು ಯುದ್ಧ, ಆರ್ಥಿಕ ಅಸ್ಥಿರತೆ, ಹವಾಮಾನ ಬದಲಾವಣೆ...
ಮಂಗಳೂರು: ವಿದೇಶದಲ್ಲಿ ನೆಲೆಸಿದ್ದರೂ ಮಂಗಳೂರು ಭಾಗದಲ್ಲಿ ಕೋಮು ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡಿದ್ದ ಯುವಕನನ್ನು ಮಂಗಳೂರು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ....