January 15, 2026

Abhishek

ಅಭಿಷೇಕ್ ಅವರು ಮಾಧ್ಯಮ ಕ್ಷೇತ್ರದಲ್ಲಿ ನಾಲ್ಕು ವರ್ಷದ ಅನುಭವ ಹೊಂದಿರುವ ಅನುಭವಸಂಪನ್ನ ಪತ್ರಕರ್ತ. ತಾಜಾ ಸುದ್ದಿ ಸಂಗ್ರಹಣೆ, ವರದಿಗಾರಿಕೆ, ಸಂದರ್ಶನ ಮತ್ತು ವಿವಿಧ ಪ್ರಸ್ತುತ ವಿಷಯಗಳ ವಿಶ್ಲೇಷಣೆಯಲ್ಲಿ ಅವರು ಪರಿಣತಿ ಹೊಂದಿದ್ದಾರೆ. ಓದುಗರಿಗೆ ಆಕರ್ಷಕ ಮತ್ತು ಮಾಹಿತಿಪೂರ್ಣ ವಿಷಯವನ್ನು ತಲುಪಿಸುವುದು ಅವರ ಬರವಣಿಗೆಯ ಮುಖ್ಯ ಲಕ್ಷಣ.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಾಮ್ ಪ್ರದೇಶದಲ್ಲಿ ಉಗ್ರರ ಗುಂಡಿನ ದಾಳಿಗೆ ಕರ್ನಾಟಕದ ಶಿವಮೊಗ್ಗ ಮೂಲದ ವ್ಯಕ್ತಿಯೊಬ್ಬರು...
ಜಗತ್ತಿನ ಹಲವು ದೇಶಗಳಲ್ಲಿ ಮಕ್ಕಳ ಜನನ ಪ್ರಮಾಣ ಕಡಿಮೆಯಾಗುತ್ತಿದ್ದು, ಅಮೇರಿಕಾ ಕೂಡಾ ಅವುಗಳಲ್ಲಿ ಒಂದು. ಈ ಸಮಸ್ಯೆಯನ್ನು ಪರಿಹರಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್...
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಸರಿಗಮಪದಲ್ಲಿ ಗಾಯಕಿಯಾಗಿ ಗುರುತಿಸಿಕೊಂಡಿರುವ ಪೃಥ್ವಿ ಭಟ್ (Prithwi Bhat) ಅವರು ಮನೆಯವರ ವಿರೋಧದ ನಡುವೆಯೂ ಪ್ರೇಮ ವಿವಾಹವಾಗಿದ್ದಾರೆ...
ವಿರೋಧ ಪಕ್ಷಗಳಿಗೆ ಪ್ರಮುಖ ಅಸ್ತ್ರವಾಗಿ ಪರಿಣಮಿಸಿರುವ ಮತ್ತು ಕರ್ನಾಟಕ ಸರ್ಕಾರಕ್ಕೆ ತಲೆನೋವಾಗಿರುವ ಜಾತಿಗಣತಿಯ ಮತ್ತಷ್ಟು ಆಘಾತಕಾರಿ ಮಾಹಿತಿ ಹೊರಬಿದ್ದಿದೆ. 2015ರ ಸಮೀಕ್ಷೆಯ ಜನಸಂಖ್ಯೆಯ...
ಕನ್ನಡ ನೆಲದಲ್ಲಿ ಕನ್ನಡಿಗರೇ ಸಾರ್ವಭೌಮರು ಎಂಬುದು ಸತ್ಯವಾದರೂ, ಹೊರಗಿನಿಂದ ಬಂದು ಇಲ್ಲಿನವರ ಮೇಲೆ ದಬ್ಬಾಳಿಕೆ ನಡೆಸುವುದು ಹೊಸತೇನಲ್ಲ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಉಜಿರೆಯಲ್ಲಿ ನಡೆದ ಶ್ರೀರಾಮೋತ್ಸವದಲ್ಲಿ ಮಾತನಾಡುತ್ತಾ, ಹಿಂದೂ ಸಮಾಜದ ವಿಸ್ತರಣೆಯ ಅಗತ್ಯವನ್ನು ಪ್ರತಿಪಾದಿಸಿದರು. ಇದಕ್ಕಾಗಿ ಸರ್ಕಾರವೇ ಜಾರಿಗೊಳಿಸಿರುವ ಮತಾಂತರ...