January 15, 2026

Abhishek

ಅಭಿಷೇಕ್ ಅವರು ಮಾಧ್ಯಮ ಕ್ಷೇತ್ರದಲ್ಲಿ ನಾಲ್ಕು ವರ್ಷದ ಅನುಭವ ಹೊಂದಿರುವ ಅನುಭವಸಂಪನ್ನ ಪತ್ರಕರ್ತ. ತಾಜಾ ಸುದ್ದಿ ಸಂಗ್ರಹಣೆ, ವರದಿಗಾರಿಕೆ, ಸಂದರ್ಶನ ಮತ್ತು ವಿವಿಧ ಪ್ರಸ್ತುತ ವಿಷಯಗಳ ವಿಶ್ಲೇಷಣೆಯಲ್ಲಿ ಅವರು ಪರಿಣತಿ ಹೊಂದಿದ್ದಾರೆ. ಓದುಗರಿಗೆ ಆಕರ್ಷಕ ಮತ್ತು ಮಾಹಿತಿಪೂರ್ಣ ವಿಷಯವನ್ನು ತಲುಪಿಸುವುದು ಅವರ ಬರವಣಿಗೆಯ ಮುಖ್ಯ ಲಕ್ಷಣ.
ವಿದೇಶ ಪ್ರಯಾಣ ಮಾಡುವಾಗ ಆಯಾ ದೇಶದ ಕಾನೂನು ಮತ್ತು ನಿಯಮಗಳ ಬಗ್ಗೆ ತಿಳಿದಿರುವುದು ಅತ್ಯಂತ ಮುಖ್ಯ. ಇಲ್ಲದಿದ್ದರೆ, ದೊಡ್ಡ ಮೊತ್ತದ ಆರ್ಥಿಕ ನಷ್ಟವನ್ನು...
ನಟ ದರ್ಶನ್ ಅರೆಸ್ಟ್! ಸಿನಿಮಾ ಕಲಾವಿದರು ಕಾನೂನು ಸಂಕಷ್ಟಗಳಿಗೆ ಸಿಲುಕುವುದು ಮತ್ತು ಪೊಲೀಸರಿಂದ ಬಂಧನಕ್ಕೊಳಗಾಗುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಎಂಬಂತಾಗಿದೆ. ಅನೇಕ ಪ್ರಕರಣಗಳಲ್ಲಿ...
ಮುಂಬೈನಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಮನುಷ್ಯರಂತೆ ಸ್ಪಷ್ಟವಾಗಿ ಮಾತನಾಡುವ ಕಾಗೆಯೊಂದು ಕಾಣಿಸಿಕೊಂಡಿದ್ದು, ಇದನ್ನು ಕಂಡ ಸ್ಥಳೀಯರು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಬೆರಗಾಗಿದ್ದಾರೆ....
ಬೆಂಗಳೂರಿನ ಅಶೋಕನಗರದ ಗರುಡಾ ಮಾಲ್ (Garuda Mall) ಬಳಿ ಶನಿವಾರ ತಡರಾತ್ರಿ 1 ಗಂಟೆ ಸುಮಾರಿಗೆ ಕಾಂಗ್ರೆಸ್ (Congress) ಮುಖಂಡರೊಬ್ಬರನ್ನು ಕೊಲೆ ಮಾಡಲಾಗಿದೆ....
ಹಣ ಸಂಪಾದಿಸಲು ಹಲವು ಮಾರ್ಗಗಳಿವೆ, ಮತ್ತು ಮನೆಯಲ್ಲಿಯೇ ಕುಳಿತು ಹಣ ಗಳಿಸುವುದು ಕೂಡ ಒಂದು ಆಯ್ಕೆಯಾಗಿದೆ. ನಿಮ್ಮ ಬಳಿ 2 ರೂಪಾಯಿ ಮುಖಬೆಲೆಯ...
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಅರೆಕೆರೆ ಗ್ರಾಮದಲ್ಲಿ ಕರುವೊಂದರ ಮೇಲೆ ಕ್ರೌರ್ಯ ನಡೆದಿದೆ. ನವೀನ್ ಎಂಬುವವರಿಗೆ ಸೇರಿದ ಕರುವನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದ ವೇಳೆ...