ಚಳಿಗಾಲದಲ್ಲಿ ಮಕ್ಕಳಿಗೆ ಹಾಗೂ ವಯಸ್ಸಾದವರಿಗೆ ಕೆಲವು ತೊಂದರೆ ಕಾಡುತ್ತೆ. ಹಾಲನ್ನು ಪ್ರತಿದಿನ ಕುಡಿಯುವವುದು ಉತ್ತಮ. ಯಾಕೆಂದರೆ ಹಾಲು ನಮ್ಮ ದೇಹಕ್ಕೆ ಬೇಕಾದ ಎಲ್ಲ ಪೋಷಕಾಂಶಗಳನ್ನು ನೀಡುತ್ತೆ. ನೀವು ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿದರೆ ಏನಲ್ಲ ಪ್ರಯೋಜನವಿದೆ ಅಂತ ತಿಳಿಯಿರಿ.
- ಹಾಲಿಗೆ ಬೆಲ್ಲ ಬೆರೆಸಿ ಕುಡಿಯಿರಿ
- ಚಳಿಗಾಲದಲ್ಲಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿದರೆ ಒಳ್ಳೆಯದು
- ತೂಕ ಕಡಿಮೆ ಮಾಡಲು ಸಹಾಯ ಮಾಡುತ್ತೆ
ಹಾಲಿನಲ್ಲಿ ಬೆಲ್ಲವನ್ನು ಸೇರಿಸಿ ಕುಡಿದರೆ ಅನೇಕ ಪೋಷಕಾಂಶ ನಮ್ಮ ದೇಹಕ್ಕೆ ಸಿಗುತ್ತೆ. ಇದರಲ್ಲಿ ವಿಟಮಿನ್ ಡಿ, ಬಿ, ಹಾಗೂ ಎ ಅಧಿಕ ಪ್ರಮಾಣದಲ್ಲಿರುತ್ತೆ. ಹಾಗೆಯೆ ಕ್ಯಾಲ್ಸಿಯಂ ಕೂಡ ಇರುತ್ತೆ. ನಿಮಗೆ ಬೊಜ್ಜು ಜಾಸ್ತಿ ಇದ್ದರೇ ಹಾಲಿಗೆ ಸಕ್ಕರೆಯ ಬದಲು ಬೆಲ್ಲವನ್ನು ಬೆರಿಸಿ ಕುಡಿಯಿರಿ. ಇದು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತೆ.
ಇದು ಮೂಳೆಗಳನ್ನು ಗಟ್ಟಿಯಾಗುವಂತೆ ಮಾಡುತ್ತೆ. ಹಾಗೆಯೆ ನೀವು ಬೆಲ್ಲದ ಚಹಾ ಕುಡಿದರು ಕೂಡ ಒಳ್ಳೆಯದು. ಬಿಸಿ ಹಾಲು ಹಾಗೂ ಬೆಲ್ಲವನ್ನು ಬೆರಸಿ ಕುಡಿದರೆ ಜೀರ್ಣಕ್ರಿಯೆ ಕೂಡ ಚೆನ್ನಾಗಿ ಆಗುತ್ತೆ.
Disclaimer: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ROCK TV Kannada ಅದನ್ನು ಖಚಿತಪಡಿಸುವುದಿಲ್ಲ.
ತೂಕ ಇಳಿಸಿಕೊಳ್ಳಲು ಈ ಟಿಪ್ಸ್ ಫಾಲೋ ಮಾಡಿ
ಬ್ರಾಹ್ಮೀ ಮೂಹೂರ್ತದಲ್ಲಿ ಎದ್ದರೆ ಏನೆಲ್ಲಾ ಲಾಭವಿದೆ ನೋಡಿ
ಜೀವನದಲ್ಲಿ ನೀವು ಯಾವತ್ತೂ ಸೋಲಬಾರದು ಎಂದರೆ ಚಾಣಕ್ಯನ ಈ ನೀತಿಯನ್ನು ಅನುಸರಿಸಿ
ಅಭಿಷೇಕ್ ಅವರು ಮಾಧ್ಯಮ ಕ್ಷೇತ್ರದಲ್ಲಿ ನಾಲ್ಕು ವರ್ಷದ ಅನುಭವ ಹೊಂದಿರುವ ಅನುಭವಸಂಪನ್ನ ಪತ್ರಕರ್ತ. ತಾಜಾ ಸುದ್ದಿ ಸಂಗ್ರಹಣೆ, ವರದಿಗಾರಿಕೆ, ಸಂದರ್ಶನ ಮತ್ತು ವಿವಿಧ ಪ್ರಸ್ತುತ ವಿಷಯಗಳ ವಿಶ್ಲೇಷಣೆಯಲ್ಲಿ ಅವರು ಪರಿಣತಿ ಹೊಂದಿದ್ದಾರೆ. ಓದುಗರಿಗೆ ಆಕರ್ಷಕ ಮತ್ತು ಮಾಹಿತಿಪೂರ್ಣ ವಿಷಯವನ್ನು ತಲುಪಿಸುವುದು ಅವರ ಬರವಣಿಗೆಯ ಮುಖ್ಯ ಲಕ್ಷಣ.
