HESCOM RECRUITMENT 2024
HESCOM RECRUITMENT 2024: ಹುಬ್ಬಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ {HESCOM} ನಲ್ಲಿ 338 ಹುದ್ದೆಗಳು ಖಾಲಿ ಇದ್ದು. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಸ್ಕಾಂ ನಲ್ಲಿ ಲಭ್ಯವಿರುವ ಹುದ್ದೆಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಪದವಿ ಮತ್ತು ಡಿಪ್ಲೋಮಾ ಮುಗಿಸಿದವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ .
HESCOM ನಲ್ಲಿರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ದಾಖಲಾತಿಯನ್ನು ಪರಿಶೀಲನೆ ಮಾಡಿ ಅಭ್ಯರ್ಥಿಯ ಆಯ್ಕೆ ಮಾಡಲಾಗುತ್ತೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆಗಸ್ಟ್ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.
| ಇಲಾಖೆ | HESCOM (ಹೆಸ್ಕಾಂ) |
| ಅರ್ಜಿ ಸಲ್ಲಿಸುವ ವಿಧಾನ | OFFLINE |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಆಗಸ್ಟ್ 20, 2024 |
| ಒಟ್ಟು ಹುದ್ದೆಗಳು | 338 |
ಒಟ್ಟು ಇರುವ 338 ಹುದ್ದೆಗಳಲ್ಲಿ ಪದವಿ ಮುಗಿಸಿದವರಿಗೆ 200 ಹಾಗೂ ಡಿಪ್ಲೋಮಾ ಮುಗಿಸಿದವರಿಗೆ 138 ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ. OFFLINE ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಗಸ್ಟ್ 27, 2024ರಂದು ಅಂಕಪಟ್ಟಿ ಬಿಡುಗಡೆಯಾಗಲಿದ್ದು, 9 ಸೆಪ್ಟೆಂಬರ್ 2024 ರಂದು ದಾಖಲಾತಿಗಳ ಪರಿಶೀಲನೆ ನಡೆಯುತ್ತದೆ.
ಈ ಹುದ್ದೆಗಳಿಗೆ ಮಾಸಿಕ ವೇತನ 8 ಸಾವಿರದಿಂದ 9 ಸಾವಿರದವರಿಗೆ ಇರಲಿದೆ ಎಂದು ಅಧಿಸೂಚನೆಯಲ್ಲಿ ಮಾಹಿತಿಯನ್ನು ನೀಡಲಾಗಿದೆ.
| ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಅಭಿಷೇಕ್ ಅವರು ಮಾಧ್ಯಮ ಕ್ಷೇತ್ರದಲ್ಲಿ ನಾಲ್ಕು ವರ್ಷದ ಅನುಭವ ಹೊಂದಿರುವ ಅನುಭವಸಂಪನ್ನ ಪತ್ರಕರ್ತ. ತಾಜಾ ಸುದ್ದಿ ಸಂಗ್ರಹಣೆ, ವರದಿಗಾರಿಕೆ, ಸಂದರ್ಶನ ಮತ್ತು ವಿವಿಧ ಪ್ರಸ್ತುತ ವಿಷಯಗಳ ವಿಶ್ಲೇಷಣೆಯಲ್ಲಿ ಅವರು ಪರಿಣತಿ ಹೊಂದಿದ್ದಾರೆ. ಓದುಗರಿಗೆ ಆಕರ್ಷಕ ಮತ್ತು ಮಾಹಿತಿಪೂರ್ಣ ವಿಷಯವನ್ನು ತಲುಪಿಸುವುದು ಅವರ ಬರವಣಿಗೆಯ ಮುಖ್ಯ ಲಕ್ಷಣ.
