ಕರ್ನಾಟಕದಲ್ಲಿ ಮಹಿಳೆಯರು ಈಗ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಈಗ ಹಲವು ಮಹಿಳೆಯವು ಉಚಿತ ಬಸ್ ಪಾಸ್ ಗೊಸ್ಕರ ಕಾಯುತ್ತಿದ್ದಾರೆ. ಇದಕ್ಕೆ ಶಕ್ತಿ ಸ್ಮಾರ್ಟ್ ಕಾರ್ಡ್ ಅಂತ ಹೇಳುತ್ತಾರೆ. ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಲು ಈ ಶಕ್ತಿ ಕಾರ್ಡ್ ಕಡ್ಡಾಯವಾಗಿದೆ. ಇದಕ್ಕೆ ಮಹಿಳೆಯರು ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸುವುದು ಹೇಗೆ ಅಂತ ವಿವರವಾಗಿ ತಿಳಿಯಿರಿ.
Whats App Group | Join Now |
ಮಹಿಳೆಯರು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಶಕ್ತಿ ಕಾರ್ಡ್ ಅವಶ್ಯಕ ಎಂದು ರಾಜ್ಯ ಸರ್ಕಾರ ಹೇಳಿದೆ. ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಲು ಕೆಲವು ದಾಖಲೆಗಳು ಬೇಕಾಗುತ್ತೆ. ಹಾಗೆ ನೀವು ಸೇವಾ ಸಿಂಧು ಪೋರ್ಟಲ್ ಮೂಲಕ ಶಕ್ತಿ ಸ್ಮಾರ್ಟ್ ಕಾರ್ಡ್ ಗೆ ಅರ್ಜಿಯನ್ನು [ಶಕ್ತಿ ಸ್ಮಾರ್ಟ್ ಕಾರ್ಡ್ online application] ಸಲ್ಲಿಸಬೇಕಾಗುತ್ತೆ. ಹಾಗಾದರೆ ಆನ್ಲೈನ್ ಮೂಲಕ ಶಕ್ತಿ ಸ್ಮಾರ್ಟ್ ಕಾರ್ಡ್ ಸಲ್ಲಿಸುವುದು ಹೇಗೆ ಅಂತ ತಿಳಿಯಿರಿ.
ಗೃಹಲಕ್ಷ್ಮಿ ಯೋಜನೆ ಅರ್ಜಿ ತುಂಬುವುದು ಹೇಗೆ?
ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಲು ಬೇಕಾದ ದಾಖಲೆಗಳು
- ಬಿ ಪಿ ಎಲ್ ಅಥವಾ ಎ ಪಿ ಎಲ್ ಕಾರ್ಡ್
- ಮಹಿಳೆಯ ವೋಟರ್ ಕಾರ್ಡ್
- ಆಧಾರ್ ಕಾರ್ಡ್
- ಅರ್ಜಿ ಸಲ್ಲಿಸುವ ಮಹಿಳೆಯ ಪಾಸ್ ಪೋರ್ಟ್ ಸೈಜ್ ಫೋಟೋ
ಈ ಕೆಲಸ ಮಾಡಿದ್ರೆ ಮಾತ್ರ 200 ಯೂನಿಟ್ ಉಚಿತ ವಿದ್ಯುತ್ ಸಿಗುತ್ತೆ
ಶಕ್ತಿ ಸ್ಮಾರ್ಟ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ?
ಮೇಲೆ ಹೇಳಿರುವ ದಾಖಲಾತಿಗಳು ನಿಮ್ಮ ಬಳಿ ಇದ್ದರೆ ನೀವು ಸೇವಾ ಸಿಂಧು ಮೂಲಕ ಆನ್ಲೈನ್ ನಲ್ಲಿ ಶಕ್ತಿ ಸ್ಮಾರ್ಟ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು.
ಸೇವಾ ಸಿಂಧು ಮೂಲಕವೇ ಶಕ್ತಿ ಸ್ಮಾರ್ಟ್ ಕಾರ್ಡ್ ಅರ್ಜಿಯನ್ನು ಬಿಡುಗಡೆ ಮಾಡಲಿದ್ದಾರೆ. ಈ ಅರ್ಜಿಯನ್ನು ಸಲ್ಲಿಸಲು ನೀವು ನಿಮ್ಮ ಹತ್ತಿರದ ಡಿಜಿಟಲ್ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಸೇವಾ ಸಿಂಧು ಅಧಿಕೃತ ಪೋರ್ಟಲ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದು.
Abhishek is an accomplished journalist with four years of experience in the media industry. He possesses extensive expertise in news collection, reporting, interviewing, and analyzing diverse contemporary issues, crafting engaging and informative content.