Kanara College Society Kumta Recruitment 2023- ನೀವು ಕೂಡ ಟೀಚಿಂಗ್ ಫೀಲ್ಡ್ ನಲ್ಲಿ ಆಸಕ್ತರಾಗಿದ್ದು ಕೆಲಸವನ್ನು ಹುಡುಕುತ್ತಿದ್ದರೆ ನಿಮಗೆ ಇಲ್ಲಿದೆ ಒಂದು ಸುವರ್ಣಾವಕಾಶ. ಕೆನರಾ ಕಾಲೇಜ್ ಸೊಸೈಟಿ ಕುಮಟಾ [Kumta] ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಲೈಬ್ರರಿಯನ್, ಅಸಿಸ್ಟೆಂಟ್ ಪ್ರೊಫೆಸರ್, ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಈ ಲೇಖನವನ್ನು ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವುದು ಹೇಗೆ ಎಲ್ಲಿ ಎಂಬ ಸಂಪೂರ್ಣ ಮಾಹಿತಿ ವಿವರವಾಗಿ ಈ ಲೇಖನದಲ್ಲಿ ಇದೆ.
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಸ್ನಾತಕ್ಕೋತ್ತರ ಪದವಿ PHD, NET, SLET ಪೂರ್ಣಗೊಳಿಸಿರಬೇಕು.
ವಯೋಮಿತಿ:
Kanara College Society Kumta ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 40 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
- SC / ST ಅಭ್ಯರ್ಥಿಗಳಿಗೆ 1000 ರೂಪಾಯಿ
- ಉಳಿದ ಅಭ್ಯರ್ಥಿಗಳಿಗೆ 2000 ರೂಪಾಯಿಗಳು
ಆಯ್ಕೆ ಪ್ರಕ್ರಿಯೆ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತೆ.
Kanara College Society Kumta Recruitment 2023 ಹುದ್ದೆಗಳ ವಿವರಗಳು
- ಅಸಿಸ್ಟೆಂಟ್ ಪ್ರೊಫೆಸರ್ ಇಂಗ್ಲಿಷ್
- ಅಸಿಸ್ಟೆಂಟ್ ಪ್ರೊಫೆಸರ್ ಕನ್ನಡ
- ಅಸಿಸ್ಟೆಂಟ್ ಪ್ರೊಫೆಸರ್ ಕೆಮೆಸ್ಟ್ರಿ
- ಅಸಿಸ್ಟೆಂಟ್ ಪ್ರೊಫೆಸರ್ ಕಾಮರ್ಸ್
- ಲೈಬ್ರರಿಯನ್
- ಫಿಸಿಕಲ್ ಎಜುಕೇಶನ್ ಸರ್
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಕಂಡ ವಿಳಾಸಕ್ಕೆ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಪೋಸ್ಟ್ ಮಾಡಬಬೇಕು.
ಕಾರ್ಯದರ್ಶಿ
ಕೆನರಾ ಕಾಲೇಜು ಸೊಸೈಟಿ(R)
ಕುಮಟಾ- 581362 (U.K)
Bank Recruitment 2023: 52000 ವೇತನ
Abhishek is an accomplished journalist with four years of experience in the media industry. He possesses extensive expertise in news collection, reporting, interviewing, and analyzing diverse contemporary issues, crafting engaging and informative content.