Ration Card- ರೇಷನ್ ಕಾರ್ಡ್ ಹೊಂದಿದವರಿಗೆ ಒಂದು ಗುಡ್ ನ್ಯೂಸ್ ಇದೆ. ಹೆಚ್ಚಾಗಿ ವಲಸೆ ಕಾರ್ಮಿಕರು ಬೇರೆ ಬೇರೆ ಜಾಗಗಳಲ್ಲಿ ಕೆಲಸ ಮಾಡುತ್ತಿರುತ್ತಾರೆ. ಈ ಸಮಯದಲ್ಲಿ ಅವರಿಗೆ ರೇಷನ್ ಪಡೆಯುವುದು ಕಷ್ಟವಾಗುತ್ತದೆ. ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಹೋದಾಗ ಅವರಿಗೆ ರೇಷನ್ ಪಡೆಯಲು ಆಗುವುದಿಲ್ಲ.
ಹಾಗಾಗಿ ಈ ಸಮಸ್ಯೆಯನ್ನು ಪರಿಹಾರ ಮಾಡಲಾ ಮೇರಾ ರೇಷನ್ ಎನ್ನುವ ಅಪ್ಲಿಕೇಶನ್ ಅನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಈ ಮೊಬೈಲ್ ಅಪ್ಲಿಕೇಶನ್ ಬಳಸಿಕೊಂಡು ರೇಷನ್ ಕಾರ್ಡ್ ಹೊಂದಿದವರು ಯಾವುದೇ ಪಡಿತರ ಅಂಗಡಿ ಅಥವಾ ನ್ಯಾಯಬೆಲೆ ಅಂಗಡಿಯಲ್ಲಿ ರೇಷನ್ ಪಡೆಯಬಹುದು.
ಮೇರಾ ರೇಷನ್ ಅಪ್ಲಿಕೇಶನ್ ಹಲವು ಭಾಷೆಗಳಲ್ಲಿ ಲಭ್ಯವಿದೆ. ಇಂಗ್ಲಿಷ್, ಕನ್ನಡ, ಹಿಂದಿ, ಮಲಯಾಳಂ, ಒರಿಯಾ, ತಮಿಳ್, ತೆಲುಗು ಹಾಗೂ ಪಂಜಾಬಿ ಭಾಷೆಗಲ್ಲಿ ಈ ಅಪ್ಲಿಕೇಶನ್ ಲಭ್ಯವಿದೆ. ಹಾಗೂ ಶೀಘ್ರದಲ್ಲಿ ಬೇರೆ ಬೇರೆ ಭಾಷೆಗಳನ್ನು ಕೂಡ ಅಪ್ಲಿಕೇಶನ್ ಅಂಲ್ಲಿ ಅಳವಡಿಸಲಾಗುವುದು.
ಮೇರಾ ರೇಷನ್ ಅಪ್ಲಿಕೇಶನ್ ಅನ್ನು ನೀವು ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಈ ಅಪ್ಲಿಕೇಶನ್ ನಿಂದ ವಲಸೆ ಕಾರ್ಮಿಕರಿಗೆ ಬಹಳ ಉಪಯೋಗವಾಗುತ್ತೆ. ಈ ಮಾಹಿತಿ ಇಷ್ಟ ಆದರೆ ತಪ್ಪದೆ ಶೇರ್ ಮಾಡಿ.
ಇದನ್ನೂ ಓದಿ:
Yashaswini Yojana: ಸರ್ಕಾರದಿಂದ ಗುಡ್ ನ್ಯೂಸ್
ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್ ಟಾಪ್
ಆಧಾರ್ ಕಾರ್ಡ್ ಹೊಂದಿದ್ದರೆ 2 ಲಕ್ಷ ರೂಪಾಯಿ ಕೇಂದ್ರ ಸರ್ಕಾರದಿಂದ ಸಿಗುತ್ತೆ
ಅಭಿಷೇಕ್ ಅವರು ಮಾಧ್ಯಮ ಕ್ಷೇತ್ರದಲ್ಲಿ ನಾಲ್ಕು ವರ್ಷದ ಅನುಭವ ಹೊಂದಿರುವ ಅನುಭವಸಂಪನ್ನ ಪತ್ರಕರ್ತ. ತಾಜಾ ಸುದ್ದಿ ಸಂಗ್ರಹಣೆ, ವರದಿಗಾರಿಕೆ, ಸಂದರ್ಶನ ಮತ್ತು ವಿವಿಧ ಪ್ರಸ್ತುತ ವಿಷಯಗಳ ವಿಶ್ಲೇಷಣೆಯಲ್ಲಿ ಅವರು ಪರಿಣತಿ ಹೊಂದಿದ್ದಾರೆ. ಓದುಗರಿಗೆ ಆಕರ್ಷಕ ಮತ್ತು ಮಾಹಿತಿಪೂರ್ಣ ವಿಷಯವನ್ನು ತಲುಪಿಸುವುದು ಅವರ ಬರವಣಿಗೆಯ ಮುಖ್ಯ ಲಕ್ಷಣ.
