ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಜೂನ್ 18 ರಿಂದ ಸಲ್ಲಿಸಬಹುದು. ಗೃಹಲಕ್ಷ್ಮಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು? ಅರ್ಜಿಯನ್ನು ಸಲ್ಲಿಸುವುದು ಹೇಗೆ? ಎಲ್ಲವನ್ನೂ ವಿವರವಾಗಿ ಈ ಲೇಖನದಲ್ಲಿ ಓದಿ.
Join Whats App Group | Click Here to Join |
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
- ಗೃಹಿಣಿ ವೋಟರ್ ಐಡಿ
- ಗೃಹಿಣಿಯ ಆಧಾರ್ ಕಾರ್ಡ್
- ಎ ಪಿ ಎಲ್ ಅಥವಾ ಬಿ ಪಿ ಎಲ್ ಕಾರ್ಡ್
- ಗೃಹಿಣಿಯ ಬ್ಯಾಂಕ್ ವಿವರ
- ಪಾಸ್ಪೋರ್ಟ್ ಸೈಜ್ ಫೋಟೋ
ಇದನ್ನೂ ಓದಿ: ಉಚಿತ ಬಸ್ ಪ್ರಯಾಣಕ್ಕೆ ಶಕ್ತಿ ಸ್ಮಾರ್ಟ್ ಕಾರ್ಡ್ ಆನ್ಲೈನ್ ನಲ್ಲಿ ಪಡೆಯುವುದು ಹೇಗೆ?
ಗೃಹಲಕ್ಷ್ಮಿ ಯೋಜನೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವು ಕೂಡ ಸರಿಯಾದ ದಾಖಲೆಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.
ಗೃಹಲಕ್ಷ್ಮಿ ಯೋಜನೆಯ ಫಾರ್ಮ್ ನಲ್ಲಿ ಅಗತ್ಯ ಇರುವ ಎಲ್ಲ ಮಾಹಿತಿಗಳನ್ನು ತುಂಬಬೇಕಾಗುತ್ತೆ. ಆಧಾರ್ ಕಾರ್ಡ್ ನಂಬರ್, ರೇಷನ್ ಕಾರ್ಡ್ ನಂಬರ್, ಮೊಬೈಲ್ ನಂಬರ್ ಸೇರಿದಂತೆ ಇತರೆ ಮಾಹಿತಿಗಳ ಅಗತ್ಯ ಇರುತ್ತೆ.
ಇದನ್ನೂ ಓದಿ: ಗೃಹಲಕ್ಷ್ಮಿ ಆನ್ಲೈನ್ ಅಪ್ಲಿಕೇಶನ್
Abhishek is an accomplished journalist with four years of experience in the media industry. He possesses extensive expertise in news collection, reporting, interviewing, and analyzing diverse contemporary issues, crafting engaging and informative content.