CISF ಹೆಡ್ ಕಾನ್ಸ್ಟೇಬಲ್ ಹಾಗೂ ಸಹಾಯಕ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಕೋರಲಾಗಿದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಿ ಐ ಎಸ್ ಎಫ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 25
ಒಟ್ಟು ಹುದ್ದೆಗಳ ಸಂಖ್ಯೆ- 540
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 25 ವರ್ಷಗಳ ನಡುವೆ ಇರಬೇಕು.
ಈ ನೇಮಕಾತಿಯ ಅರ್ಜಿ ಶುಲ್ಕವಾಗಿ ಅಭ್ಯರ್ಥಿಗಳು ರೂ. 100/- ಪಾವತಿಸಬೇಕಾಗುತ್ತದೆ.
ಹೆಡ್ ಕಾನ್ಸ್ ಟೇಬಲ್ -–25,500 ರಿಂದ 81,100/ ರೂ. ಸಹಾಯಕ ಸಬ್ ಇನ್‌ಸ್ಪೆಕ್ಟರ್- 29,200 ರಿಂದ 92,300/ ರೂ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಸೆಪ್ಟೆಂಬರ್ 26, 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 25, 2022
CLICK HERE