10ನೆೇ ತರಗತಿ ಪಾಸಾದವರಿಗೆ ಕೆಲಸ 69 ಸಾವಿರ ವೇತನ
ಸಶಸ್ತ್ರ ಸೀಮಾ ಬಲ್ ಅಡಿಯಲ್ಲಿ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಹುದ್ದೆಯ ವಿವರ: ಒಟ್ಟು ಹುದ್ದೆಗಳ ಸಂಖ್ಯೆ 399.
ಅರ್ಹತೆ : 10ನೆೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿ ಶುಲ್ಕ: ಕೆಲಸಕ್ಕೆ ಅರ್ಜಿ ಸಲ್ಲಿಸುವವರು ರೂಪಾಯಿ 100 ಪಾವತಿಸಬೇಕಾಗುತ್ತದೆ.
ವಯೋಮಿತಿ: ಅರ್ಜಿ ಸಲ್ಲಿಸುವವರು 18 ರಿಂದ 23 ವರ್ಷಗಳ ವಯೋಮಿತಿಯಲ್ಲಿರಬೇಕು.
ಈ ಹುದ್ದೆಗಳಿಗೆ ಆಯ್ಕೆ ಆದವರಿಗೆ ತಿಂಗಳ ವೇತನ 21700 ರೂಪಾಯಿಯಿಂದ 69100 ರೂಪಾಯಿವರೆಗೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 15, 2022
.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ